ಸದ್ಗುರು ಕನ್ನಡ Sadhguru Kannada
ಸದ್ಗುರು ಕನ್ನಡ Sadhguru Kannada
Sadhguru Kannada
ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
#10  ಬೇಲೂರು ಹಳೇಬೀಡು: ಕರ್ನಾಟಕದ ಶಿಲ್ಪ ಕೌತುಕಗಳು
ಭಾರತದ ಕೆಲವು ಭವ್ಯವಾದ ರಚನೆಗಳ ವಾಸ್ತುಶಿಲ್ಪವನ್ನು ಪರಿಶೋಧಿಸುವ ಸದ್ಗುರುಗಳು, ಅಂತಹ ಮೇರುಕೃತಿಗಳನ್ನು ರಚಿಸಲು ಆ ಕಾಲದ ಜನರನ್ನು ಪ್ರೇರೇಪಿಸಿದ್ದು ಏನು ಎಂಬುದನ್ನು ವಿವರಿಸುತ್ತಾರೆ. English video:    • Ancient Indian Engineering Marvels – Sadhg...  #karnataka #temple #india ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Jul 13
7 min
#9 ರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಗಾಗಿ ನರೇಂದ್ರ ಮೋದಿಯವರ
ದೇವಾಲಯಗಳ ಪ್ರಾಣಪ್ರತಿಷ್ಠಾಪನೆಯ ಹಿಂದಿನ ಆಳವಾದ ವಿಜ್ಞಾನದ ಮೇಲೆ ಸದ್ಗುರುಗಳು ಬೆಳಕು ಚೆಲ್ಲುತ್ತಾರೆ. ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರ 11 ದಿನಗಳ ಅನುಷ್ಠಾನವನ್ನು ಶ್ಲಾಘಿಸುತ್ತಾರೆ. ರಾಮರಾಜ್ಯದ ನಿಜವಾದ ಅರ್ಥವನ್ನು ವಿವರಿಸುತ್ತಾ, ರಾಮರಾಜ್ಯವನ್ನು ಸ್ಥಾಪಿಸಲು ನಾವೆಲ್ಲರೂ ಏಕೆ ಶ್ರಮಿಸಬೇಕು ಎನ್ನುವುದನ್ನು ಕೂಡ ತಿಳಿಸಿಕೊಡುತ್ತಾರೆ. English video:    • Sadhguru on Prime Minister Narendra Modi’s...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Jul 9
10 min
#8  ಕಾಶಿಯಲ್ಲಿರುವ ನಿಗೂಢ ಸಂಗತಿಗಳ ಕುರಿತು ಗೊತ್ತೇ
English video: Significance of Kashi Rituals | Sadhguru    • Significance of Varanasi Rituals | Sadhguru   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Jul 8
7 min
#7  ಮಹಾಕಾಳೇಶ್ವರ - ಸ್ಮಶಾನದಿಂದ ಭಸ್ಮ ತಂದು ಅರ್ಪಿಸುತ್ತಿದ್ದ ಈ ಲಿಂಗದ ಬಗ್ಗೆ ಗೊತ್ತೇ?
ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ದೇವಸ್ಥಾನ ಜ್ಯೋತಿರ್ಲಿಂಗಗಳಲ್ಲಿ ಒಂದು. ಇದು ಅಸಾಧರಣ ಶಕ್ತಿಯುಳ್ಳ ಲಿಂಗವಾಗಿದ್ದು, ಅದ್ಭುತವಾಗಿ ಪ್ರಾಣಪ್ರತಿಷ್ಠಾಪನೆಗೊಂಡಿದೆ. ಇದು ಬರುವ ಭಕ್ತರನ್ನು ಮುಕ್ತಿಯೆಡೆಗೆ ಹೇಗೆ ನೂಕುತ್ತದೆ, ಒಬ್ಬರು ಇಚ್ಛಿಸಿದರೆ ಹೇಗೆ ಒಂದು ಅತ್ಯದ್ಭುತ ಸಾಧನವಾಗಬಹುದು ಎಂಬುದನ್ನು ಸದ್ಗುರು ವಿವರಿಸುತ್ತಾರೆ. ಅಲ್ಲದೇ ಇದಕ್ಕೆ ಇನ್ನೂ ಅನೇಕ ಮೈನವಿರೇಳಿಸುವ ಆಯಾಮಗಳಿವೆ! ಇದೋ ಅರ್ಪಿಸುತ್ತಿದ್ದೇವೆ - ’ಶಿವನೆಂಬ ಜೀವಂತ ಸಾವು’ ಸರಣಿಯ 4ನೇ ಕಂತು - ’ಮಹಾಕಾಳೇಶ್ವರ’ನೆಂಬ ವಿಸ್ಮಯದ ಬಗ್ಗೆ! English video: How Shiva As Mahakal Propels You Towards Mukti| #ShivaLivingDeath Ep 4 | Sadhguru #MahaShivRatri2020   • How Shiva As Mahakal Propels You Towards M...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Jul 7
11 min
#6  ದೇವಸ್ಥಾನಗಳ ಬಗ್ಗೆ ನಿಮಗೆ ಗೊತ್ತಿರದ ವಿಷಯ!
ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಒಂದು ಅತ್ಯಂತ ಪ್ರಮುಖ ಅಂಗ. ವಿಶೇಷ ದಿನಗಳಲ್ಲಿ, ಹಬ್ಬ ಹರಿದಿನಗಳಲ್ಲಿ ನಾವು ತಪ್ಪದೇ ದೇವಸ್ಥಾನಗಳಿಗೆ ಹೋಗುತ್ತೇವೆ. ಹುಟ್ಟುಹಬ್ಬದಂದೂ ಹೋಗುತ್ತೇವೆ, ಹೊಸ ಕಾರು/ಬೈಕು ಕೊಂಡರೂ ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತೇವೆ. ಕೆಲವೊಮ್ಮೆ ಸುಮ್ಮನೆ ಹೋಗಿಬರುತ್ತೇವೆ. ಆದರೆ ದೇವಸ್ಥಾನಗಳನ್ನು ನಿರ್ಮಿಸಿದ ಮೂಲ ಉದ್ದೇಶ ಏನು? ಅವುಗಳನ್ನು ಯಾವ ಮಟ್ಟದ ಶ್ರದ್ಧೆಯಲ್ಲಿ ನಿರ್ಮಿಸಲಾಗುತ್ತಿತ್ತು? ದೇವಸ್ಥಾನಗಳ ಹಿಂದಿನ ವಿಜ್ಞಾನವೇನು? ನಾವು ಯಾವ ರೀತಿಯಲ್ಲಿ ಇಂಥಹ ವಿಶೇಷ ಸ್ಥಳಗಳನ್ನು ನಮ್ಮ ಆಂತರಿಕ ಬೆಳವಣಿಗೆಗೆ ಉಪಯೋಗಿಸಿಕೊಳ್ಳಬಹುದು? ಕೇಳಿ, ಸದ್ಗುರುಗಳ ಮಾತುಗಳಲ್ಲಿ. English video:    • Why & How Indian Temples Were Created | Sa...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Jul 6
13 min
#5 ಸಾವಿನ ರಹಸ್ಯ ತಿಳಿಯಲು ಸದ್ಗುರು ಮಾಡಿದ ಮಾರಣಾಂತಿಕ ಪ್ರಯೋಗ
ಸದ್ಗುರುಗಳು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಳ್ಳುತ್ತಾ, ಬಾಟಲಿಯೊಳಗೆ ದೆವ್ವಗಳನ್ನು ಹಿಡಿದಿಟ್ಟಿದ್ದೇನೆ ಎನ್ನುವ ತಾಂತ್ರಿಕನ ಬಗ್ಗೆ, ದೆವ್ವಗಳಿಗೆ ರಕ್ತವುಣಿಸುತ್ತಿದ್ದ ಒಬ್ಬಾತನ ಬಗ್ಗೆ ಹೇಳುತ್ತಾರೆ. ಜೊತೆಗೆ ಸಾವನ್ನು ಅರ್ಥಮಾಡಿಕೊಳ್ಳಲು ತಾವು ತೊಂಭತ್ತೆಂಟು ನಿದ್ದೆಯ ಮಾತ್ರೆಗಳನ್ನು ಸೇವಿಸಿದ ಘಟನೆಯ ಬಗ್ಗೆಯೂ ವಿವರಿಸುತ್ತಾರೆ. ಜೀವನವನ್ನು ವಿವೇಚನೆಯಿಂದ ಯೋಜಿಸಿಕೊಳ್ಳಲು ನಮಗೆ ನಮ್ಮ ನಶ್ವರತೆಯ ಅರಿವಿರುವುದು ತುಂಬಾ ಮುಖ್ಯ ಎನ್ನುತ್ತಾರೆ ಸದ್ಗುರುಗಳು. English video:    • Sadhguru’s Experiment with Death | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Jun 26
14 min
#4 ಮನಸ್ಸಿನ ಶಕ್ತಿಯಿಂದ ರೋಗ ವಾಸಿ ಮಾಡಲು ಸಾಧ್ಯನಾ?
‘ನಾವು ಯೋಚಿಸುವ ರೀತಿಯಿಂದಲೇ ಕಾಯಿಲೆಗಳು ಉಂಟಾಗಬಹುದೇ ಮತ್ತು ಯೋಚನೆಗಳಿಂದಲೇ ಅವುಗಳನ್ನು ಸರಿಪಡಿಸಬಹುದೇ?’ ಎನ್ನುವ ಪ್ರಶ್ನೆಯೊಂದಕ್ಕೆ ಸದ್ಗುರುಗಳು ಉತ್ತರಿಸುತ್ತಾರೆ. English video:    • Does The Mind Have The Power To Cure? - Sa...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Jun 25
20 min
#3  ಲೈಂಗಿಕ ಸುಖ - ಇದರಲ್ಲೇನೂ ತಪ್ಪಿಲ್ಲ, ಆದರೆ ಇದನ್ನ ನೆನಪಿಡಿ
ಜನರು ಬಹುತೇಕ ತಮ್ಮ ಸಮಯವನ್ನ ಲೈಂಗಿಕತೆಯ ಬಗ್ಗೆ ಯೋಚಿಸುತ್ತಾ ಕಳೆಯುವುದೇಕೆ ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, ಲೈಂಗಿಕತೆ ಎಂದರೆ ಹಾರ್ಮೋನುಗಳು ಹೈಜ್ಯಾಕ್ ಮಾಡುವುದು, ಅದು ದೇಹದ ಸೀಮಿತ ಅಂಶವಾಗಿದೆ ಎನ್ನುತ್ತಾ ಈ ವಿವಶತೆಗಳನ್ನು ಮೀರಿ ಹೇಗೆ ಸಾರ್ಥಕತೆಯನ್ನು ಪಡೆದುಕೊಳ್ಳಬಹುದು ಎಂದು ವಿವರಿಸುತ್ತಾರೆ. English video:    • Obsessed With Sexual Thoughts? | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Jun 24
10 min
#2 ಯೋಗದ ಮೂಲ ಉದ್ದೇಶ ಏನು?
ಸದ್ಗುರುಗಳು ಯೋಗದ ಮೂಲ ಉದ್ದೇಶದ ಕುರಿತು ಮಾತನಾಡುತ್ತಾ, ಆರೋಗ್ಯ, ನೆಮ್ಮದಿ, ಆನಂದ ಇವೆಲ್ಲವೂ ಅದರ ಕೆಲವು ಪ್ರಯೋಜಗಳಷ್ಟೇ ಹೊರತು ಮೂಲ ಉದ್ದೇಶ ಅಲ್ಲ ಎನ್ನುತ್ತಾರೆ. ಜೊತೆಗೆ ನಮ್ಮ ಆಂತರಿಕ ಆಯಾಮಗಳನ್ನು ಅನ್ವೇಷಿಸಿದರೆ, ಪ್ರತಿಯೊಬ್ಬ ಮನುಷ್ಯನಲ್ಲೂ ಸುಪ್ತವಾಗಿ ಉಳಿದಿರುವ ಅಗಾಧ ಸಾಮರ್ಥ್ಯಗಳನ್ನು ಹೊರತೆಗೆಯಬಹುದು ಎಂದು ತಿಳಿಸುತ್ತಾರೆ. English video:    • The True Purpose of Yoga - Exploring the T...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Jun 23
9 min
#1 ಕುಂಡಲಿನಿ ಜಾಗೃತಿಯ ಲಕ್ಷಣಗಳು ಇವೇನಾ?
#1 ಸದ್ಗುರುಗಳು ಮಧ್ಯ ಏಷ್ಯಾದಲ್ಲಿ ಅಭ್ಯಾಸ ಮಾಡುತ್ತಿದ್ದ ಪುರಾತನ ತಾಂತ್ರಿಕ ಪ್ರಕ್ರಿಯೆಯ ಬಗ್ಗೆ ಮಾತನಾಡುತ್ತಾ, ಆ ಪ್ರಕ್ರಿಯೆಯಿಂದ ಒಂದು ಬೀಜವನ್ನ ಹಾಕಿ ಕೆಲವೇ ಗಂಟೆಗಳಲ್ಲಿ ಮರವಾಗಿಸಿ ಹಣ್ಣು ಬಿಡುವಂತೆ ಮಾಡುತ್ತಿದ್ದ ಆಶ್ಚರ್ಯಕರ ಸಂಗತಿಯ ಬಗ್ಗೆ ತಿಳಿಸುತ್ತಾರೆ. ಜೊತೆಗೆ ಕುಂಡಲಿನಿ ಮತ್ತು ಕುಂಡಲಿನಿ ಯೋಗದ ಬಗ್ಗೆ ಮಾತನಾಡುತ್ತಾ ಶಕ್ತಿಯ ಪರಮ ಮೂಲಕ್ಕೆ ಕೈ ಹಾಕುವುದರ ಅಪಾಯಗಳೇನು ಎಂದು ವಿವರಿಸುತ್ತಾರೆ. English video:    • They Made a Tree Grow in 3 Hours | Sadhguru   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
Jun 18
17 min
Load more