ಸದ್ಗುರು ಕನ್ನಡ Sadhguru Kannada
ಸದ್ಗುರು ಕನ್ನಡ Sadhguru Kannada
Sadhguru Kannada
ಶರೀರವನ್ನು ಮನೆಯಲ್ಲೇ ನೈಸರ್ಗಿಕವಾಗಿ ಶುದ್ಧೀಕರಿಸಲು 5 ಟಿಪ್ಸ್ | ಸದ್ಗುರು 5 Tips to Naturaly Cleanse Your Body
10 minutes Posted Jun 23, 2023 at 12:30 pm.
0:00
10:32
Download MP3
Show notes
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ನಮ್ಮ ಶರೀರ ರಚನೆಯ ಮೂಲಧಾತುಗಳಾದ ಪಂಚಭೂತಗಳನ್ನು ಶುದ್ಧೀಕರಿಸಲು ಸರಳವಾದ ಸಲಹೆಗಳನ್ನು ಸದ್ಗುರು ನೀಡುತ್ತಾರೆ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices