ಸದ್ಗುರು ಕನ್ನಡ Sadhguru Kannada
ಸದ್ಗುರು ಕನ್ನಡ Sadhguru Kannada
Sadhguru Kannada
ಮಹತ್ವಾಕಾಂಕ್ಷೆ ಒಳ್ಳೇದೋ ಕೆಟ್ಟದೋ - ರಣ್‌ವೀರ್ ಸಿಂಗ್ | ಸದ್ಗುರು
5 minutes Posted Aug 13, 2023 at 12:30 am.
0:00
5:49
Download MP3
Show notes
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,
ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ.
ಬಾಲಿವುಡ್ ನಟ ರಣ್‌ವೀರ್ ಸಿಂಗ್ ರವರು ಮಹತ್ವಾಕಾಂಕ್ಷೆಯ ಬಗ್ಗೆ ಸತ್ಯವನ್ನು ತಿಳಿಯಬಯಸುತ್ತಾರೆ, ಮತ್ತು ಸದ್ಗುರುಗಳಿಂದ ಉತ್ತರವನ್ನು ಬಯಸುತ್ತಿದ್ದಾರೆ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices