ಸದ್ಗುರು ಕನ್ನಡ Sadhguru Kannada
ಸದ್ಗುರು ಕನ್ನಡ Sadhguru Kannada
Sadhguru Kannada
ಕೋಪ ಬಂದಾಗ ಇದೊಂದನ್ನು ಪಾಲಿಸಿ!
5 minutes Posted Sep 14, 2024 at 12:30 am.
0:00
5:25
Download MP3
Show notes
ನಮ್ಮಲ್ಲಿ ಕೆಲವರು "ನನಗೆ ತುಂಬಾ ಕೋಪ ಬರುತ್ತದೆ, ನಾನು ತುಂಬಾ ಕೋಪದ ಮನುಷ್ಯ" ಎನ್ನುವುದುಂಟು ಆದರೆ ಕೋಪವು ಬಹಳಷ್ಟು ವಿಷಯಗಳನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಆಗಾಗ ಕೋಪವನ್ನು ಹತೋಟಿಯಲ್ಲಿಟ್ಟುಕೊಳ್ಳಲು ಪ್ರಯತ್ನಿಸಿದರೂ ಪ್ರಯೋಜನವಾಗುವುದಿಲ್ಲ. ಕೋಪ ಬಂದಾಗ ಹೇಗೆ ನಡೆದುಕೊಳ್ಳುವುದು ಎಂಬುದರ ಬಗ್ಗೆ ಸದ್ಗುರುಗಳ ಈ ಮಾತು ಕೇಳಿ
ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada
ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada
ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app
ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices