Show notes
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಹಸ್ತಮೈಥುನದ ಕುರಿತಾಗಿ ಕೇಳುತ್ತಾ ’ಅದು ನಮಗೆ ಆಧ್ಯಾತ್ಮಿಕವಾಗಿ ಹಾನಿಯನ್ನುಂಟುಮಾಡುವುದೇ?’ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ವೀರ್ಯ ಧಾರಣದ ಕುರಿತಾದ ಸತ್ಯಗಳನ್ನು ವಿವರಿಸುತ್ತಾರೆ.ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannadaಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್: https://www.facebook.com/SadhguruKannadaಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್: https://www.instagram.com/sadhguru_kannada_official/ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__appಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdomಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.Learn more about your ad choices. Visit megaphone.fm/adchoices



