ಸದ್ಗುರು ಕನ್ನಡ Sadhguru Kannada
ಸದ್ಗುರು ಕನ್ನಡ Sadhguru Kannada
Sadhguru Kannada
'ನಿಜವಾದ ಪ್ರೀತಿ' ಎಂದರೇನು
13 minutes Posted Apr 22, 2025 at 12:30 am.
0:00
13:30
Download MP3
Show notes
'ಪ್ರೀತಿ’ ಎಂಬುದರ ಬಗ್ಗೆ ಅನೇಕ ವ್ಯಾಖ್ಯಾನಗಳಿವೆ. ಅದು ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ಭಾಸವಾಗಬಹುದು. ಆದರೆ ’ಪ್ರೀತಿ’ ಅಂದರೆ ನಿಜಾರ್ಥದಲ್ಲಿ ಏನು? ಅದು ಇಬ್ಬರ ನಡುವೆ ನಡೆಯುವಂಥದ್ದೇ? ಅದು ಇವತ್ತಿದ್ದು ನಾಳೆ ಇಲ್ಲವಾಗಬಹುದಾದ ಸಂಗತಿಯೇ? ಹಿಂದೆ ಪ್ರೀತಿಸಿದ್ದವರನ್ನೇ ನಾವು ಕೆಲವೊಮ್ಮೆ ದ್ವೇಷಿಸುವುದೇಕೆ? ಪ್ರೀತಿ ನಮ್ಮ ಬದುಕಿನಲ್ಲಿ ಏಕೆ ಬೇಕು? ಈ ಭಾವನೆಯಿಂದ ನಮಗೆ ಆಗುವ ಲಾಭವೇನು? ಇದರ ಸ್ವರೂಪವೇನು? ನಮ್ಮನ್ನು ನಾವು ಪ್ರೇಮಮಯಿಯಾಗಿಟ್ಟುಕೊಳ್ಳುವುದು ಹೇಗೆ?
ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada
ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app
ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish…
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices