Show notes
ಯಶಸ್ವಿಯಾಗಲು ಏನು ಮಾಡಬೇಕು ಎನ್ನುವ ಕುರಿತು ಮಾತನಾಡುತ್ತಾ ಸದ್ಗುರುಗಳು “ಯಶಸ್ಸು ಸಿಗುವುದು ಮನುಷ್ಯರು ತಮ್ಮ ಪೂರ್ಣ ಸಾಮರ್ಥ್ಯದಲ್ಲಿ ಕೆಲಸ ಮಾಡಿದಾಗ, ಮತ್ತು ಅದು ಸಾಧ್ಯವಾಗುವುದು ಅವರು ತಮ್ಮ ಆಂತರಿಕ ಒಳಿತಿನ ಆಯಾಮವನ್ನು ಪರಿಶೋಧಿಸಲು ಆರಂಭಿಸಿದಾಗ” ಎನ್ನುತ್ತಾರೆ. ಜೊತೆಗೆ ಈ ಸಂಸ್ಕೃತಿಯ ಎಲ್ಲಾ ಅಂಶಗಳು ಹೇಗೆ ಮನುಷ್ಯರು ತಮ್ಮ ಪರಮ ಸಾಧ್ಯತೆಗೆ ವಿಕಸಿತವಾಗುವಂತೆ ರೂಪಿಸಲ್ಪಟ್ಟಿವೆ ಮತ್ತು ಹೇಗೆ ಅದಕ್ಕೆ ಬೇಕಾದ ತಂತ್ರಜ್ಞಾನಗಳನ್ನು ನಿರ್ಮಿಸಲಾಗಿದೆ ಎನ್ನುವ ಕುರಿತೂ ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:https://t.me/sadhgurukannadaಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್:https://instagram.com/sadhguru_kannad...ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:http://onelink.to/sadhguru__appಈಶ ಫೌಂಡೇಷನ್ ಕನ್ನಡ ಬ್ಲಾಗ್:https://isha.sadhguru.org/in/kn/wisdomಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:https://www.ishafoundation.org/ka/Ish...ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತುಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.Learn more about your ad choices. Visit megaphone.fm/adchoices



