ಸದ್ಗುರು ಕನ್ನಡ Sadhguru Kannada
ಸದ್ಗುರು ಕನ್ನಡ Sadhguru Kannada
Sadhguru Kannada
ಮುಂದೆ ಪಶ್ಚಾತ್ತಾಪ ಪಡದಿರುವಂತೆ ನಿರ್ಣಯ ತೆಗೆದುಕೊಳ್ಳುವುದು ಹೇಗೆ?
14 minutes Posted Jul 5, 2025 at 12:30 am.
0:00
14:08
Download MP3
Show notes
ನನ್ನ ಜೀವನದ ಗುರಿಯನ್ನು ನಿರ್ಧರಿಸಿ, ಅದನ್ನು ಸಾಧಿಸಲು ಬೇಕಿರುವಂತಹ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಹೇಗೆ? ಎಂಬ ಪ್ರಶ್ನೆಗೆ ಸದ್ಗುರುಗಳ ಉತ್ತರ.
English video:    • How to Make a Decision You Won’t Regret La...  
ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org
ಹೆಚ್ಚಿನ ವಿವರಗಳಿಗಾಗಿ:
http://www.isha.sadhguru.org
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
   • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...  
ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:
  / sadhgurukannada  
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
http://www.ishafoundation.org/Ishakriya
ಸದ್ಗುರು ಆಪ್:
http://onelink.to/sadhguru__app
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices