ಸದ್ಗುರು ಕನ್ನಡ Sadhguru Kannada
ಸದ್ಗುರು ಕನ್ನಡ Sadhguru Kannada
Sadhguru Kannada
ನಾಗಮಣಿ ರಹಸ್ಯ - ಸದ್ಗುರು ನಾಗಮಣಿಯನ್ನು ಕಂಡ ಕಥೆ
16 minutes Posted Jul 30, 2025 at 12:30 am.
0:00
16:28
Download MP3
Show notes
ಸದ್ಗುರುಗಳು ತಾವು ನಾಗಮಣಿಯನ್ನು ನೋಡಿದ ಕುತೂಹಲಕಾರಿ ಘಟನೆಯನ್ನು ವಿವರಿಸುತ್ತಾರೆ ಮತ್ತು ಪವಿತ್ರ ನಾಗನ ಆರಾಧನೆಯು ಜಗತ್ತಿನಾದ್ಯಂತ ಅನೇಕ ಸಂಸ್ಕೃತಿಗಳಲ್ಲಿ ಕಂಡುಬರುವುದರ ಹಿಂದಿನ ಕಾರಣವನ್ನು ವಿವರಿಸುತ್ತಾ, ಇದು ಉಳಿವಿನ ಪ್ರವೃತ್ತಿಯ ಮೀರುವಿಕೆ ಮತ್ತು ನಮ್ಮ ಗ್ರಹಿಕೆಯ ವರ್ಧಿಸುವಿಕೆಯನ್ನು ಸೂಚಿಸುತ್ತದೆ ಎನ್ನುತ್ತಾರೆ.
English video:    • When Sadhguru Discovered a Nagmani (Cobra’...  
ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
https://t.me/sadhgurukannada
ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
  / sadhgurukannada  
ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
https://instagram.com/sadhguru_kannad...
ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
http://onelink.to/sadhguru__app
ಈಶ ಫೌಂಡೇಷನ್ ಕನ್ನಡ ಬ್ಲಾಗ್:
https://isha.sadhguru.org/in/kn/wisdom
ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
   • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...  
ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
https://www.ishafoundation.org/ka/Ish...
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Learn more about your ad choices. Visit megaphone.fm/adchoices