Show notes
ಪ್ರಖ್ಯಾತ ಹೃದಯತಜ್ಞರಾದ ಡಾ.ದೇವಿ ಶೆಟ್ಟಿಯವರು “ರೋಗಿಯನ್ನು ಗುಣಪಡಿಸುವಲ್ಲಿ ಸ್ಪರ್ಶ ಎಷ್ಟು ಮುಖ್ಯವಾಗುತ್ತದೆ” ಎಂದು ಪ್ರಶ್ನಿಸುತ್ತಾರೆ. ಸದ್ಗುರುಗಳು ಅದಕ್ಕೆ ಉತ್ತರವಾಗಿ, ಸ್ಪರ್ಶವು ಅತ್ಯಂತ ಮಹತ್ವವಾದ್ದು, ಅದು ದೈಹಿಕ ಸ್ಪರ್ಶವೇ ಆಗಿರಬೇಕು ಎಂದೇನಿಲ್ಲ ಎನ್ನುತ್ತಾ, ಜೀವನಪ್ರಕ್ರಿಯೆಯಿಂದ ಹೇಗೆ ಸ್ಪರ್ಶಿಸಲ್ಪಡಬೇಕು ಮತ್ತು ಅದರೊಂದಿಗೆ ಗಾಢ ತನ್ಮಯತೆಯಲ್ಲಿ ಇರುವುದು ಹೇಗೆ ಎಂದು ವಿವರಿಸುತ್ತಾರೆ.English video: • Allowing Life to Touch You - Dr. Devi Shet... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:https://t.me/sadhgurukannadaಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್:https://instagram.com/sadhguru_kannad...ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:http://onelink.to/sadhguru__appಈಶ ಫೌಂಡೇಷನ್ ಕನ್ನಡ ಬ್ಲಾಗ್:https://isha.sadhguru.org/in/kn/wisdomಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:https://www.ishafoundation.org/ka/Ish...ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತುಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.Learn more about your ad choices. Visit megaphone.fm/adchoices



