Show notes
ವಿದ್ಯಾರ್ಥಿಯೊಬ್ಬರ ಈ ಪ್ರಶ್ನೆಗೆ ಸದ್ಗುರು ಉತ್ತರಿಸುತ್ತಾ ಮಾನವ ಸಂಬಂಧಗಳನ್ನು ವಿಶ್ಲೇಷಿಸುತ್ತಾರೆ, ಮತ್ತು ಕಾಲೇಜಿನಲ್ಲಿ ಬಾಯ್-ಗರ್ಲ್ ಫ್ರೆಂಡ್ ಹೊಂದುವುದು ಸಾಮಾನ್ಯವಾಗಿರುವ ಪಾಶ್ಚಾತ್ಯ ಸಮಾಜದ ಸ್ಥಿತಿಗತಿಗಳನ್ನು ತೆರೆದಿಡುತ್ತಾರೆ.English video: • The Right Age To Have A Boyfriend or Girlf... ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.orgಹೆಚ್ಚಿನ ವಿವರಗಳಿಗಾಗಿ:http://www.isha.sadhguru.orgಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:http://www.ishafoundation.org/Ishakriyaಸದ್ಗುರು ಆಪ್: http://onelink.to/sadhguru__appಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತುಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.#friends #kannada #friendshipLearn more about your ad choices. Visit megaphone.fm/adchoices



