Show notes
ಸದ್ಗುರುಗಳು ಯೋಗದ ಮೂಲ ಉದ್ದೇಶದ ಕುರಿತು ಮಾತನಾಡುತ್ತಾ, ಆರೋಗ್ಯ, ನೆಮ್ಮದಿ, ಆನಂದ ಇವೆಲ್ಲವೂ ಅದರ ಕೆಲವು ಪ್ರಯೋಜಗಳಷ್ಟೇ ಹೊರತು ಮೂಲ ಉದ್ದೇಶ ಅಲ್ಲ ಎನ್ನುತ್ತಾರೆ. ಜೊತೆಗೆ ನಮ್ಮ ಆಂತರಿಕ ಆಯಾಮಗಳನ್ನು ಅನ್ವೇಷಿಸಿದರೆ, ಪ್ರತಿಯೊಬ್ಬ ಮನುಷ್ಯನಲ್ಲೂ ಸುಪ್ತವಾಗಿ ಉಳಿದಿರುವ ಅಗಾಧ ಸಾಮರ್ಥ್ಯಗಳನ್ನು ಹೊರತೆಗೆಯಬಹುದು ಎಂದು ತಿಳಿಸುತ್ತಾರೆ. English video: • The True Purpose of Yoga - Exploring the T... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್:https://t.me/sadhgurukannadaಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್:https://instagram.com/sadhguru_kannad...ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:http://onelink.to/sadhguru__appಈಶ ಫೌಂಡೇಷನ್ ಕನ್ನಡ ಬ್ಲಾಗ್:https://isha.sadhguru.org/in/kn/wisdomಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:https://www.ishafoundation.org/ka/Ish...ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತುಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.Learn more about your ad choices. Visit megaphone.fm/adchoices



