Show notes
ದೇವಸ್ಥಾನಗಳು ನಮ್ಮ ಸಂಸ್ಕೃತಿಯ ಒಂದು ಅತ್ಯಂತ ಪ್ರಮುಖ ಅಂಗ. ವಿಶೇಷ ದಿನಗಳಲ್ಲಿ, ಹಬ್ಬ ಹರಿದಿನಗಳಲ್ಲಿ ನಾವು ತಪ್ಪದೇ ದೇವಸ್ಥಾನಗಳಿಗೆ ಹೋಗುತ್ತೇವೆ. ಹುಟ್ಟುಹಬ್ಬದಂದೂ ಹೋಗುತ್ತೇವೆ, ಹೊಸ ಕಾರು/ಬೈಕು ಕೊಂಡರೂ ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತೇವೆ. ಕೆಲವೊಮ್ಮೆ ಸುಮ್ಮನೆ ಹೋಗಿಬರುತ್ತೇವೆ. ಆದರೆ ದೇವಸ್ಥಾನಗಳನ್ನು ನಿರ್ಮಿಸಿದ ಮೂಲ ಉದ್ದೇಶ ಏನು? ಅವುಗಳನ್ನು ಯಾವ ಮಟ್ಟದ ಶ್ರದ್ಧೆಯಲ್ಲಿ ನಿರ್ಮಿಸಲಾಗುತ್ತಿತ್ತು? ದೇವಸ್ಥಾನಗಳ ಹಿಂದಿನ ವಿಜ್ಞಾನವೇನು? ನಾವು ಯಾವ ರೀತಿಯಲ್ಲಿ ಇಂಥಹ ವಿಶೇಷ ಸ್ಥಳಗಳನ್ನು ನಮ್ಮ ಆಂತರಿಕ ಬೆಳವಣಿಗೆಗೆ ಉಪಯೋಗಿಸಿಕೊಳ್ಳಬಹುದು?ಕೇಳಿ, ಸದ್ಗುರುಗಳ ಮಾತುಗಳಲ್ಲಿ.English video: • Why & How Indian Temples Were Created | Sa... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.orgಹೆಚ್ಚಿನ ವಿವರಗಳಿಗಾಗಿ:http://www.isha.sadhguru.orgಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:http://www.ishafoundation.org/Ishakriyaಸದ್ಗುರು ಆಪ್: http://onelink.to/sadhguru__appಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತುಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.Learn more about your ad choices. Visit megaphone.fm/adchoices



