
Mankutimmana Kagga - 814
ನ್ಯಾಯಾಧಿಪತಿ ತನ್ನ ಮತಿ ಮನಸುಗಳನೆಲ್ಲ ।
ಸ್ವೀಯಲಾಭಾಸ್ಮರಣೆಯುಳಿದು ವಿವದಿಗಳಾ- ।।
ದಾಯನಿರ್ಣಯಕೆ ಯೋಜಿಸುವಂತೆ, ನೀಂ ಜಗದ ।
ಶ್ರೇಯಸ್ಸಿಗುಜ್ಜುಗಿಸು – ಮಂಕುತಿಮ್ಮ ।। 814
This podcast uses Anchor (from Spotify) for stats, tracking, and dynamic audio. What this means Episodes play from the podcast's own servers, unmodified. Not affiliated with Podbay.
