
Manakutimmana Kagga - 849
ಒಮ್ಮನಸಿನಿಂದ ನೀನೀ ತತ್ವವಂ ಗ್ರಹಿಸು ।
ಬ್ರಹ್ಮಲೀಲೆಗೆ ಗೊತ್ತುಗುರಿ ಲೆಕ್ಕವಿಲ್ಲ ।।
ಸುಮ್ಮನಿರು ನಿನ್ನ ಪಾಡನು ಪಡುತ ತುಟಿ ಬಿಗಿದು ।
ನೆಮ್ಮದಿಗೆ ದಾರಿಯಿದು – ಮಂಕುತಿಮ್ಮ ।। 849
This podcast uses Anchor (from Spotify) for stats, tracking, and dynamic audio. What this means Episodes play from the podcast's own servers, unmodified. Not affiliated with Podbay.
