
Mankutimmana Kagga 421
ತನುಭವವ್ಯಾಮೋಹ ಮುಸುಕಿತು ವ್ಯಾಸನಂ ।
ಜನಿಪುದದು ಪ್ರಕೃತಿತಂತ್ರದೆ ಹೃದಯತಳದೊಳ್ ॥
ಕ್ಷಣಮಾತ್ರಮಾನುಮದು ಕಣ್ಣೀರ ಬರಿಸುವುದು ।
ಗಣಿಸಬೇಡದನು ನೀಂ – ಮಂಕುತಿಮ್ಮ ॥ 421 ॥
This podcast uses Anchor (from Spotify) for stats, tracking, and dynamic audio. What this means Episodes play from the podcast's own servers, unmodified. Not affiliated with Podbay.
