Sanatana Spiritual Society
Sanatana Spiritual Society
Girish Chandra Ananthanarayana
Mankutimmana Kagga - 388
6 minutes Posted Mar 19, 2021 at 4:55 pm.
0:00
6:20
Download MP3
Show notes

ದೇಹಾತುಮಂಗಳೆರಡಂಗಗಳು ಜೀವನಕೆ।

ನೇಹದಿಂದೊಂದನೊಂದಾದರಿಸೆ ಲೇಸು ॥

ದಾಹಗೊಂಡಿರಲೊಂದು ಮಿಕ್ಕೊಂದಕೆಲ್ಲಿ ಸುಖ?।

ದ್ರೋಹ ಬೇಡೊಂದಕಂ – ಮಂಕುತಿಮ್ಮ || 388