Sanatana Spiritual Society
Sanatana Spiritual Society
Girish Chandra Ananthanarayana
Mankutimmana Kagga - 616
5 minutes Posted Jun 7, 2021 at 6:10 pm.
0:00
5:45
Download MP3
Show notes

ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ ।

ಯುಕ್ತದಿಂದೆರಡುಮಂಚುಗಳೊಂದೆ ಪಥಕೆ ।।

ಸತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ ।

ಶಕ್ತಿಯಧ್ಯಾತ್ಮಕದು – ಮಂಕುತಿಮ್ಮ।। 616

ಯುಕ್ತದಿಂದೆರಡುಮಂಚುಗಳೊಂದೆ =ಯುಕ್ತದಿಂದ+ಎರಡುಂ+ಅಂಚುಗಳು+ಒಂದೆ, ಶಕ್ತಿ+ಆಧ್ಯಾತ್ಮಕೆ+ಅದು,

ಭುಕ್ತಿಪಥ = ಹೊಟ್ಟೆಪಾಡಿನ ದಾರಿ. ಮುಕ್ತಿಪಥ=ಪರಮಾರ್ಥದ ಹಾದಿ, ಯುಕ್ತದಿಂದ=ಮೂಲ ರೂಪದಿಂದ,