Padma Prabhu Gethsemane
Padma Prabhu Gethsemane
padma prabhut
Meditation on the suffering of JESUS CHRIST: ಅಧಿಕಾರಸ್ಥರ ಒಳಸಂಚು ಹಾಗೂ ಯುದನ ಒಪ್ಪಂದ! (#356)
7 minutes Posted Mar 29, 2021 at 3:03 am.
0:00
7:27
Download MP3
Show notes
ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು.
3 ಆ ಕಾಲದಲ್ಲಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಕಾಯಫನೆಂಬ ಮಹಾಯಾಜಕನ ಮಠಕ್ಕೆ ಕೂಡಿಬಂದು
4 ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲಬೇಕೆಂಬದಾಗಿ ಆಲೋಚನೆಮಾಡಿಕೊಂಡರು.