Padma Prabhu Gethsemane
Padma Prabhu Gethsemane
padma prabhut
Resurrection of JESUS CHRIST Matthew 28:5-7 Topic:ತೆರೆದಿರುವ ಸಮಾಧಿ!
7 minutes Posted Apr 3, 2021 at 8:07 pm.
0:00
7:23
Download MP3
Show notes
ಆಗ ದೂತನು ಆ ಹೆಂಗಸರಿಗೆ - ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ಹುಡುಕುತ್ತೀರೆಂದು ಬಲ್ಲೆನು; ಆತನು ಇಲ್ಲಿ ಇಲ್ಲ;
6 ತಾನು ಹೇಳಿದಂತೆ ಎದ್ದಿದ್ದಾನೆ; ಬನ್ನಿ, ಆತನು ಮಲಗಿದ್ದ ಸ್ಥಳವನ್ನು ನೋಡಿರಿ;
7 ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ - ಸತ್ತವನು ಬದುಕಿದ್ದಾನೆ, ಆತನು ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ; ನಾನು ನಿಮಗೆ ಹೇಳಿದ್ದೇನೆ, ನೋಡಿರಿ ಎಂದು ಹೇಳಿದನು.