ಸದ್ಗುರು ಕನ್ನಡ Sadhguru Kannada
ಸದ್ಗುರು ಕನ್ನಡ Sadhguru Kannada
Sadhguru Kannada
ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
ಸಲಿಂಗಕಾಮ ಧರ್ಮಕ್ಕೆ ವಿರುದ್ಧವಾದುದೇ? | ಸದ್ಗುರು
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಸುಪ್ರೀಮ್ ಕೋರ್ಟಿನ ಸಲಿಂಗಕಾಮವು ದಂಡನಾರ್ಹವಲ್ಲ ಎಂಬ ಇತ್ತೀಚಿನ ತೀರ್ಪನ್ನು ಉಲ್ಲೇಖಿಸುತ್ತಾ ಇದನ್ನು ಧರ್ಮಗಳು ಒಪ್ಪುವುದಿಲ್ಲವೇ ಎಂದು ಬೆಂಗಳೂರಿನ ಮೌಂಟ್ ಕಾರ್ಮೆಲ್‌ನ ವಿದ್ಯಾರ್ಥಿನಿಯರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.See omnystudio.com/listener for privacy information.
Oct 26, 2023
4 min
ಜನರೊಂದಿಗೆ ಬೆರೆಯಲು ಮುಜುಗರವೇ? | ಸದ್ಗುರು
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಹೊಸಬರನ್ನು ಭೇಟಿಯಾದಾಗ ಮಾತನಾಡಿಸಲು ತಳಮಳವೇ? ಕೇಳಿ ಸದ್ಗುರುಗಳ ಉತ್ತರ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.See omnystudio.com/listener for privacy information.
Oct 24, 2023
6 min
ಮತಧರ್ಮಗಳಲ್ಲಿ, ದೇವರಲ್ಲಿ ನಂಬಿಕೆಯಿಲ್ಲದಿದ್ರೆ ಪರ್ವಾಗಿಲ್ವಾ? | ಸದ್ಗುರು
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನನಗೆ ಯಾವುದೇ ಮತಗಳ ಮೇಲೆ ನಂಬಿಕೆಯಿಲ್ಲ; ದೇವರ ಮೇಲೆ ನಂಬಿಕೆಯಿಡುವುದು ಮುಖ್ಯವೇ ಎಂಬ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.See omnystudio.com/listener for privacy information.
Oct 22, 2023
8 min
Ignorance is Bliss - ಅಜ್ಞಾನವೇ ಆನಂದವಾದರೆ ಜ್ಞಾನ ಏತಕ್ಕೆ ಬೇಕು? | ಸದ್ಗುರು
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ತಮಿಳುನಾಡು ಅಗ್ರಿಕಲ್ಚರಲ್ ಯುನಿವರ್ಸಿಟಿಯ ಓರ್ವ ವಿದ್ಯಾರ್ಥಿ "Ignorance is bliss" (ಅಜ್ಞಾನವೇ ಆನಂದ) ಅನ್ನುವ ಆಂಗ್ಲ ಹೇಳಿಕೆಯ ಬಗ್ಗೆ ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾಳೆ. ಯಾವುದಾದರೂ ಅನಾಹುತವಾದಾಗ ನಮಗೆ ಅದರ ಬಗ್ಗೆ ಗೊತ್ತೇ ಇಲ್ಲದಿದ್ದರೆ ನೋವಾಗುವುದು ತಪ್ಪುತ್ತದೆಯಲ್ಲವೇ ಎಂಬುದು ಅವಳ ವಾದ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.See omnystudio.com/listener for privacy information.
Oct 21, 2023
5 min
ಒಂಟಿತನವನ್ನು ಹೇಗೆ ಎದುರಿಸಲಿ? | ಸದ್ಗುರು
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ಓರ್ವ ವಿದ್ಯಾರ್ಥಿ ಬೇರೊಬ್ಬರ ಪ್ರೀತಿಯ, ಒಡನಾಟದ ಕೊರತೆಯನ್ನು ಹೇಗೆ ನಿಭಾಯಿಸುವುದು ಎಂದು ಸದ್ಗುರುಗಳನ್ನು ಕೇಳುತ್ತಿದ್ದಾಳೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.See omnystudio.com/listener for privacy information.
Oct 19, 2023
9 min
ನಿಮ್ಮ ಜೀವನದ ಗುರಿಯೇನು? | ಸದ್ಗುರು
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ವಿದ್ಯಾರ್ಥಿಗಳು ಸದ್ಗುರುಗಳನ್ನು ನೀವು ಯುವಕರಾಗಿದ್ದಾಗ ನಿಮ್ಮ ಜೀವನದ ಗುರಿಯೇನಾಗಿತ್ತು ಎಂದು ಕೇಳಿದರು. ಕೇಳಿರಿ ಸದ್ಗುರುಗಳ ಉತ್ತರ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.See omnystudio.com/listener for privacy information.
Oct 17, 2023
9 min
ಇಂಟರ್ನೆಟ್‌ನಲ್ಲಿ ನಕಲಿ ಖಾತೆಗಳಿರೋರು - ತಪ್ಪದೇ ಕೇಳಿ! | ಸದ್ಗುರು
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಬಗೆಗಿನ ಪ್ರಶ್ನೆಯೊಂದನ್ನು ಉತ್ತರಿಸುತ್ತಾ ಸದ್ಗುರುಗಳು, ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಹೆಸರನ್ನು ಹಾಕಲು ಧೈರ್ಯವಿಲ್ಲದಿರುವ ಹೇಡಿಗಳಿಗೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕೂ ಇಲ್ಲ ಎಂದು ಉತ್ತರಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.See omnystudio.com/listener for privacy information.
Oct 15, 2023
5 min
ಹೊಟ್ಟೆಕಿಚ್ಚು ನನಗೆ ಮುಂದುವರಿಯಲು ಸ್ಫೂರ್ತಿ ನೀಡುತ್ತೆ, ಇದು ತಪ್ಪಾ? | ಸದ್ಗುರು
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ಓರ್ವ ವಿದ್ಯಾರ್ಥಿ "ನನಗೆ ಹೊಟ್ಟೆಕಿಚ್ಚು ಚೆನ್ನಾಗೇ ಕೆಲಸ ಮಾಡಿದೆ; ಹೊಟ್ಟೆಕಿಚ್ಚಿನಿಂದ ಸ್ಫೂರ್ತಿಯನ್ನು ಪಡೆಯುವುದು ತಪ್ಪೇ?" ಎಂದು ಸದ್ಗುರುಗಳನ್ನು ಕೇಳುತ್ತಿದ್ದಾಳೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.See omnystudio.com/listener for privacy information.
Oct 14, 2023
3 min
ಜೀವನದಲ್ಲಿ ನಾವು ಬಯಸಿದ್ದನ್ನು ಪಡೆಯೋದು ಹೇಗೆ? - How to Achieve What You Truly Desire | Sadhguru Kannada
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಜೀವನದಲ್ಲಿ ನಾವು ಬಯಸಿದ್ದನ್ನು ಪಡೆಯೋದು ಹೇಗೆ? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.See omnystudio.com/listener for privacy information.
Oct 12, 2023
9 min
ಯುವಕರಿಗೆ ಸದ್ಗುರುಗಳು ನೀಡಿರುವ ಅದ್ಭುತ ಸಲಹೆ! Sadhguru Kannada
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ರಾತ್ರಿ ಮಲಗಿದರೆ ನಿಮಗೆ ತಕ್ಷಣ ನಿದ್ದೆ ಬರುತ್ತಾ? ನಿಮ್ಮ ದಿನಚರಿ ಹೇಗಿದೆ? ಕೆಲಸದೊತ್ತಡ ನಿಮ್ಮನ್ನು ಕಾಡುತ್ತಿದೆಯಾ? ನಮ್ಮೆಲ್ಲರಲ್ಲಿ ಅಪಾರ ಸ್ಫೂರ್ತಿ ತುಂಬಬಲ್ಲ ಈ ಮಾತುಗಳನ್ನು ಕೇಳಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.See omnystudio.com/listener for privacy information.
Oct 10, 2023
9 min
Load more